ವಿಧಾನಸಭಾ ಚುನಾವಣೆಗಳ ಬಳಿಕ ಪೆಟ್ರೋಲ್​, ಡೀಸೆಲ್​ ಬೆಲೆ ಏರುತ್ತಾ?: ಹೀಗಿದೆ ಕೇಂದ್ರದ ಸ್ಪಷ್ಟನೆ

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗಳ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಭಾರಿ ಏರಿಕೆಯಾಗಲಿದೆ ಎಂಬ ವರದಿಗಳನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಗುರುವಾರ ತಳ್ಳಿಹಾಕಿದೆ. ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ದರ ಹೆಚ್ಚಳವಾಗಲಿದೆ ಎಂಬ ಸುದ್ದಿಯು ಸಂಪೂರ್ಣ ಸುಳ್ಳು ಮತ್ತು ದಾರಿ ತಪ್ಪಿಸುವಂತದ್ದು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಭಯ ಸೃಷ್ಟಿಸುವ ಪ್ರಯತ್ನ: ಸಚಿವಾಲಯದ ಆಕ್ಷೇಪ ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಸಚಿವಾಲಯ, “ಜನರಲ್ಲಿ ಅನಗತ್ಯ ಭಯ ಮತ್ತು ಭೀತಿಯನ್ನು … Continue reading ವಿಧಾನಸಭಾ ಚುನಾವಣೆಗಳ ಬಳಿಕ ಪೆಟ್ರೋಲ್​, ಡೀಸೆಲ್​ ಬೆಲೆ ಏರುತ್ತಾ?: ಹೀಗಿದೆ ಕೇಂದ್ರದ ಸ್ಪಷ್ಟನೆ