Fact Check: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಾ? ಇಲ್ಲಿದೆ ಅಸಲಿ ಸತ್ಯ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಭಾರಿ ಏರಿಕೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯನ್ನು ಕೇಂದ್ರ ಸರ್ಕಾರ ಸ್ಪಷ್ಟವಾಗಿ ನಿರಾಕರಿಸಿದೆ. ಪೆಟ್ರೋಲ್ ಬೆಲೆ 10 ರೂ. ಹಾಗೂ ಡೀಸೆಲ್ ಬೆಲೆ 12.50 ರೂ. ಹೆಚ್ಚಳವಾಗಿದೆ ಎಂಬ ವೈರಲ್ ಆದೇಶವು ಸಂಪೂರ್ಣ ಸುಳ್ಳು ಎಂದು ಸರ್ಕಾರಿ ಸ್ವಾಮ್ಯದ ‘ಪಿಐಬಿ ಫ್ಯಾಕ್ಟ್ ಚೆಕ್’ (PIB Fact Check) ಸ್ಪಷ್ಟಪಡಿಸಿದೆ. ವೈರಲ್ ಸುದ್ದಿಯಲ್ಲೇನಿದೆ? ಕಳೆದ ಕೆಲವು ದಿನಗಳಿಂದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹೆಸರಿನಲ್ಲಿ ನಕಲಿ ಆದೇಶವೊಂದು … Continue reading Fact Check: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಾ? ಇಲ್ಲಿದೆ ಅಸಲಿ ಸತ್ಯ