ಬಿಜೆಪಿ ಅವಧಿಯಲ್ಲಿ ಒಂದೇ ಒಂದು ಮನೆ ನೀಡಿರೋದು ಸಾಬೀತು ಮಾಡಿದ್ರೆ, ಸಚಿವ ಸ್ಥಾನಕ್ಕೆ ರಾಜೀನಾಮೆ: ಜಮೀರ್ ಸವಾಲ್
ಹುಬ್ಬಳ್ಳಿ: ಬಿಜೆಪಿ ಅವಧಿಯಲ್ಲಿ ಒಂದೇ ಒಂದು ಮನೆ ಕೊಟ್ಟಿರೋದು ಸಾಬೀತು ಪಡಿಸಿದ್ರೇ, ನಾಳಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜಮೀರ್ ಅಹ್ಮದ್ ಖಾನ್ ಸವಾಲ್ ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮ ಸರ್ಕಾರದ ಅಧಿಕಾರದಲ್ಲಿದ್ದಾಗ ಈ ಹಿಂದೆ ಈ ಮನೆಗಳನ್ನು ಮಂಜೂರು ಮಾಡಲಾಗಿತ್ತು. ಆ ಬಳಿಕ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮನೆಗಳ ಯಾವುದೇ ಅಭಿವೃದ್ಧಿ ಆಗಲಿಲ್ಲ ಎಂಬುದಾಗಿ ಕಿಡಿಕಾರಿದರು. ಬಿಜೆಪಿ ಸರ್ಕಾರ ತಮ್ಮ ಅವಧಿಯಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ಈ ಹಿಂದೆ ನಮ್ಮ … Continue reading ಬಿಜೆಪಿ ಅವಧಿಯಲ್ಲಿ ಒಂದೇ ಒಂದು ಮನೆ ನೀಡಿರೋದು ಸಾಬೀತು ಮಾಡಿದ್ರೆ, ಸಚಿವ ಸ್ಥಾನಕ್ಕೆ ರಾಜೀನಾಮೆ: ಜಮೀರ್ ಸವಾಲ್
Copy and paste this URL into your WordPress site to embed
Copy and paste this code into your site to embed