ಮಾ.15ರೊಳಗೆ ಒಳಮೀಸಲಾತಿ ಜಾರಿಗೊಳಿಸದಿದ್ದರೇ ಸಚಿವ ಸ್ಥಾನಕ್ಕೆ ರಾಜೀನಾಮೆ: ಕೆ.ಹೆಚ್ ಮುನಿಯಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗಾಗಿ ಒತ್ತಾಯ ಹೆಚ್ಚಾಗಿದೆ. ಈ ಮಸೂದೆಗೂ ಕೆಲ ದಿನಗಳ ಹಿಂದಷ್ಟೇ ರಾಜ್ಯಪಾಲರು ಅಂಕಿತ ಸೂಚಿಸಿದ್ದರು. ಈ ಬೆನ್ನಲ್ಲೇ ಮಾರ್ಚ್.15 ಒಳಗಾಗಿ ಒಳಮೀಸಲಾತಿ ಜಾರಿಗೊಳಿಸದೇ ಇದ್ದರೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಿಸಿದ್ದಾರೆ. ಇಂದು ಬೆಂಗಳೂರಿನ ರಾಜ್ಯಮಟ್ಟದ ಹೋರಾಟಗಾರರ ಸಭೆಯಲ್ಲಿ ಪಾಲ್ಗೊಂಡ ಅವರು, ರಾಜ್ಯ ಸರ್ಕಾರದಿಂದ ಎಸ್ಸಿ ಎಸ್ಟಿ ಸಮುದಾಯದವರಿಗೆ ಒಳಮೀಸಲಾತಿ ಜಾರಿಗೊಳಿಸೋ ಸಂಬಂಧ ಅಂತಿಮ ಹಂತದ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ … Continue reading ಮಾ.15ರೊಳಗೆ ಒಳಮೀಸಲಾತಿ ಜಾರಿಗೊಳಿಸದಿದ್ದರೇ ಸಚಿವ ಸ್ಥಾನಕ್ಕೆ ರಾಜೀನಾಮೆ: ಕೆ.ಹೆಚ್ ಮುನಿಯಪ್ಪ ಘೋಷಣೆ