ಬರ ಪರಿಹಾರ ಸಂಬಂಧ ‌ಅಮಿತ್ ಶಾ ಹೇಳಿಕೆ ಸತ್ಯ ಎಂದು ಸಾಬೀತುಪಡಿಸಿದರೆ ರಾಜಿನಾಮೆ ನೀಡುತ್ತೇನೆ : ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ಬರ ಘೋಷಣೆಯಾದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಇದು ಸುಳ್ಳು ಎನ್ನುವುದಾದರೆ ನಾನು ರಾಜೀನಾಮೆ ಕೊಡುತ್ತೇನೆ. ಅದು ಸತ್ಯವಾಗಿದ್ದರೆ ಅಮಿತ್ ಶಾ ರಾಜೀನಾಮೆ ನೀಡುತ್ತಾರೆಯೇ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಸವಾಲು ಹಾಕಿದರು. ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಬುಧವಾರ ಬೆಳಿಗ್ಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ … Continue reading ಬರ ಪರಿಹಾರ ಸಂಬಂಧ ‌ಅಮಿತ್ ಶಾ ಹೇಳಿಕೆ ಸತ್ಯ ಎಂದು ಸಾಬೀತುಪಡಿಸಿದರೆ ರಾಜಿನಾಮೆ ನೀಡುತ್ತೇನೆ : ಸಿಎಂ ಸಿದ್ದರಾಮಯ್ಯ