ಬೆಂಗಳೂರು: 2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿಯವರ ಟೀಕೆಗಳಿಗೆ ಸಿ.ಎಂ ಸವಾಲು ಹಾಕಿದರು.
ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ವೇಳೆ ಅವರು ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ ನಲ್ಲೇ ಘೋಷಿಸಿದರು. ಆದರೆ ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ಕೊಟ್ಟರೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ ಎಂದರು.
‘ವಹಿವಾಟು ಶುಲ್ಕವನ್ನು’ ವಿಧಿಸಿದರೆ ಹೆಚ್ಚಿನ ಬಳಕೆದಾರರು ‘ಯುಪಿಐ’ ಬಳಸುವುದನ್ನು ನಿಲ್ಲಿಸುತ್ತಾರೆ: ಸಮೀಕ್ಷೆ
ಮಂಗಳೂರಲ್ಲಿ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಕೇಸ್ : ಎಸ್.ಪಿ ರಿಷ್ಯಂತ್ ಹೇಳಿದ್ದೇನು?
ಜಮೀನು ವಿವಾದ:ತಂದೆಗೆ ಹೊಡೆದು, ತಾಯಿಯ ಕೂದಲೆಳೆದು ಮೃಗನಂತೆ ವರ್ತಿಸಿದ ಮಗ