LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿ.ಎಂ ಸವಾಲು

ಬೆಂಗಳೂರು: 2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿಯವರ ಟೀಕೆಗಳಿಗೆ ಸಿ.ಎಂ ಸವಾಲು ಹಾಕಿದರು. ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ವೇಳೆ ಅವರು ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ … Continue reading LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿ.ಎಂ ಸವಾಲು