BREAKING: ನನ್ನ ವಿರುದ್ಧದ ಆರೋಪ ಸಾಬೀತು ಪಡಿಸಿದ್ರೇ ‘ರಾಜಕೀಯ ನಿವೃತ್ತಿ’: ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲ್

ಶಿವಮೊಗ್ಗ: ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಅವರು ಯಾರು ಅಂತನೇ ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಆತ ಇಲ್ಲ. ಹೀಗಿದ್ದೂ ನನ್ನ ವಿರುದ್ಧ ಹಣ ಕೇಳಿದ ಆರೋಪ ಮಾಡಿದ್ದಾರೆ. ಇದನ್ನು ಸಾಬೀತು ಪಡಿಸಿದ್ದೇ ಆದರೇ ನಾನು ರಾಜೀಕೀಯ ನಿವೃತ್ತಿಯಾಗುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲ್ ಹಾಕಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆತ ಎಂಎಲ್ಎ ಗೋಪಾಲಕೃಷ್ಣ ಬೇಳೂರು ಅಂತ ಹೇಳಿದ್ದಾರಾ? ಇಲ್ಲ ಕಾಂಗ್ರೆಸ್ ಶಾಸಕರು ಅಂದಿದ್ದಾರೆ. ನೋಡಿ … Continue reading BREAKING: ನನ್ನ ವಿರುದ್ಧದ ಆರೋಪ ಸಾಬೀತು ಪಡಿಸಿದ್ರೇ ‘ರಾಜಕೀಯ ನಿವೃತ್ತಿ’: ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲ್