ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿತಾರಾ? ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಲಿ: ಬೊಮ್ಮಾಯಿ

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಅಧಿಕಾರದಲ್ಲಿ ಇರುತ್ತಾರೊ ಇಲ್ಲವೋ ಅನ್ನುವುದನ್ನು ಕಾಂಗ್ರೆಸ್ ಹೈಕಮಾಂಡ್ ಹೇಳಬೇಕು. ಕಾಂಗ್ರೆಸ್ ಹೈಕಮಾಂಡ್ ಎಲ್ಲಿಯವರೆಗೆ ಸ್ಪಷ್ಟತೆ ಕೊಡುವುದಿಲ್ಲವೋ ಅಲ್ಲಿಯವರೆಗೂ ಈ ನಾಟಕ ನಡೆಯುತ್ತಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, 5 ವರ್ಷ ನಾನೇ ಸಿಎಂ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯನವರು ಎಷ್ಟು ಬಾರಿ 5 ವರ್ಷ ಇರುತ್ತೇನೆ ಅಂತ … Continue reading ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿತಾರಾ? ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಲಿ: ಬೊಮ್ಮಾಯಿ