ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಆಹೋರಾತ್ರಿ ಧರಣಿ: ಪ್ರತಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ ಮಾಡಲಾಗುವುದು. ದಲಿತರ ಹಣ ವಾಪಸ್ ಬರಬೇಕು, ದಲಿತರಿಗೆ ನ್ಯಾಯ ದೊರೆಯಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೂಟಿಯಾದ ಹಣ ಮರಳಿ ಸರ್ಕಾರದ ಖಜಾನೆಗೆ ಬರಬೇಕು. ಇದಕ್ಕಾಗಿ ಹಗಲು ರಾತ್ರಿ ಧರಣಿ ಮಾಡಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡುತ್ತೇವೆ. ರಾತ್ರಿ ಧರಣಿ ಮಾಡುವವರಿಗೆ ಊಟ ಬೇಕಾ ಎಂದು ಸ್ಪೀಕರ್ … Continue reading ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಆಹೋರಾತ್ರಿ ಧರಣಿ: ಪ್ರತಿಪಕ್ಷ ನಾಯಕ ಆರ್.ಅಶೋಕ್