BS Yediyurappa: ರೈತರ ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ: ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ

ಗದಗ: ಯೋಗ್ಯತೆ ಇದ್ದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ, ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಗಜೇಂದ್ರಘಡದಲ್ಲಿ ಇಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರ ಪರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ಮೋದಿಯವರು ಕಳೆದ ಹತ್ತು ವರ್ಷದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೇ ಕೆಲಸ ಮಾಡಿದ್ದಾರೆ. ತಮ್ಮ ತಾಯಿ ತಿರಿಕೊಂಡಾಗ ಅಂತ್ಯ ಸಂಸ್ಕಾರ ಮಾಡಿ ಮತ್ತೆ ಕರ್ತವ್ಯಕ್ಕೆ ಹಾಜರಿಯಾಗಿದ್ದರು. ದೇಶಕ್ಕೆ ಸ್ವಾತಂತ್ರ್ಯ … Continue reading BS Yediyurappa: ರೈತರ ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ: ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ