Fact Check: ಬಿಜೆಪಿಯಿಂದ ‘ಅಯೋಧ್ಯೆ ಶ್ರೀರಾಮ ಮಂದಿರ’ಕ್ಕೆ ಕರೆದೊಯ್ಯಲಾಗುತ್ತಾ? ಇಲ್ಲಿದೆ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯ

ಬೆಂಗಳೂರು: ರಾಜ್ಯದಿಂದ ಅಯೋಧ್ಯೆಗೆ 25 ರೈಲುಗಳು ಹೋಗಲಿವೆ; ಆಸಕ್ತರು ಹೆಸರು ಕೊಡಬೇಕು ಎಂಬ ಮಾಹಿತಿ ಇರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಳೆದ ವರ್ಷದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮರು ಪೋಸ್ಟ್ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನ ರಾಜ್ಯ ಸಹ ಸಂಚಾಲಕ ಜಗದೀಶ್ ಹಿರೇಮನಿ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ವರ್ಷ ಬಿಜೆಪಿ ವತಿಯಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ … Continue reading Fact Check: ಬಿಜೆಪಿಯಿಂದ ‘ಅಯೋಧ್ಯೆ ಶ್ರೀರಾಮ ಮಂದಿರ’ಕ್ಕೆ ಕರೆದೊಯ್ಯಲಾಗುತ್ತಾ? ಇಲ್ಲಿದೆ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯ