ರಾಜ್ಯದ ಬಿಜೆಪಿ ನಾಯಕರು ಮೋದಿ ಜೀ ಪ್ರಶ್ನಿಸುವ ಎದೆಗಾರಿಕೆ ತೋರುತ್ತೀರಾ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ
ಬೆಂಗಳೂರು: ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ, ಧರ್ಮದ ಹೆಸರಿನಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡತ್ತಾ, ಕೊಳಕು ರಾಜಕೀಯ ಪೋಷಿಸುತ್ತಾ ಇರುವ ರಾಜ್ಯದ ಬಿಜೆಪಿ ನಾಯಕರು ಮೋದಿ ಜೀ ಅವರನ್ನು ಪ್ರಶ್ನಿಸುವ ಎದೆಗಾರಿಕೆ ತೋರುವರಾ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಇಂದು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಪರೀಕ್ಷೆಗೆ ಜನಿವಾರ, ಮಾಂಗಲ್ಯ, ಕಾಲುಂಗುರ, ಕೈಬಳೆ, ತಿಲಕ ಎಲ್ಲವನ್ನು ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ರವರೇ ಖಂಡಿಸಿರುವುದನ್ನು … Continue reading ರಾಜ್ಯದ ಬಿಜೆಪಿ ನಾಯಕರು ಮೋದಿ ಜೀ ಪ್ರಶ್ನಿಸುವ ಎದೆಗಾರಿಕೆ ತೋರುತ್ತೀರಾ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed