ಈ ಪ್ರಶ್ನೆಗೆ ರಾಜ್ಯದ ಬಿಜೆಪಿ ನಾಯಕರು ಉತ್ತರಿಸುವ ಧೈರ್ಯ ಮಾಡುತ್ತಾರೆಯೇ?: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸು ನೀಡುತ್ತಿದೆ. ಇದನ್ನು ‘’ತೆರಿಗೆ ಭಯೋತ್ಪಾದನೆ’’ ಎನ್ನಲೇ? ‘’ತೆರಿಗೆ ದರೋಡೆ’’ ಎನ್ನಲೇ? ಈ ಪ್ರಶ್ನೆಗೆ ರಾಜ್ಯದ ಬಿಜೆಪಿ ನಾಯಕರು ಉತ್ತರಿಸುವ ಧೈರ್ಯ ಮಾಡುತ್ತಾರೆಯೇ? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ರೂ.4.50 ಲಕ್ಷ ಕೋಟಿಗೂ ಹೆಚ್ಚು ಸಂಪನ್ಮೂಲವನ್ನು ತೆರಿಗೆ, ಸೆಸ್, ಸರ್ … Continue reading ಈ ಪ್ರಶ್ನೆಗೆ ರಾಜ್ಯದ ಬಿಜೆಪಿ ನಾಯಕರು ಉತ್ತರಿಸುವ ಧೈರ್ಯ ಮಾಡುತ್ತಾರೆಯೇ?: ಸಿಎಂ ಸಿದ್ಧರಾಮಯ್ಯ