ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರಾ?: ರಾಮನಗರ ಹೆಸರು ಬದಲಿಸಿದ್ದಕ್ಕೆ HDK ಕೆಂಡ

ನವದೆಹಲಿ : ಐತಿಹಾಸಿಕ ಮಹತ್ವ ಹೊಂದಿರುವ ರಾಮನಗರ ಹೆಸರನ್ನು ಕಿತ್ತುಹಾಕಿ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರೆಯೇ ಎಂದು ಕಿಡಿಕಾರಿರುವ ಅವರು; ಮುಂದೆ ಪರಿಸ್ಥಿತಿ ಬದಲಾಗಲಿದೆ. ಆಗ ಇವರು ಇಟ್ಟಿರುವ ಹೆಸರೂ ಬದಲಾಗಲಿದೆ ಎಂದು ಎಚ್ಚರಿಕೆ ನೀಡಿದರು ಕೇಂದ್ರ ಸಚಿವರು. ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಅವರು. 2007 ರಲ್ಲಿ ನಾನು … Continue reading ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರಾ?: ರಾಮನಗರ ಹೆಸರು ಬದಲಿಸಿದ್ದಕ್ಕೆ HDK ಕೆಂಡ