ಚಿಕ್ಕಮಗಳೂರು : ನಿನ್ನೆ ಮಡಿಕೇರಿಯಲ್ಲಿ ಸಿದ್ದರಾಮಯ್ಯಗೆ ಮೊಟ್ಟೆ ಎಸೆದ ವಿಚಾರವಾಗಿ ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಮಾತನಾಡಿ, ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ ʼ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಎಫ್ಐಆರ್ ರದ್ದುಗೊಳಿಸುವಂತೆ ಸ್ವಪ್ನಾ ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾ
ಇಂದು ಬೆಳಗ್ಗೆ ಚಿಕ್ಕಮಗಳೂರು, ಶೃಂಗೇರಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಭೇಟಿಯಾಗಿದ್ದು, ಆ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಗಾಂಧಿಯನ್ನೇ ಕೊಂದು ಹಾಕಿದ್ದವರು ನನ್ನನ್ನು ಬಿಡುತ್ತಾರಾ. ಇನ್ನು ನಾನ್ಯಾವ ಲೆಕ್ಕಾ ಎಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಸಿಡಿದ್ದೆದ್ದಿದ್ದಾರೆ.
ಎಫ್ಐಆರ್ ರದ್ದುಗೊಳಿಸುವಂತೆ ಸ್ವಪ್ನಾ ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾ
ಸರ್ಕಾರ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ. ಪರಿಹಾರದ ಭರವಸೆ ನೀಡುತ್ತಾರೆ ಆದರೆ ಇನ್ನೂ ಪರಿಹಾರ ಸಿಕ್ಕಿರೋದಿಲ್ಲ. ನನಗೆ ಯಾವುದೇ ಜೀವ ಬೆದರಿಕೆಯಿಲ್ಲ. ಜನರ ಆಶೀವಾರ್ದವಿದೆ ಎಂದು ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.