BIGG NEWS : ʻ ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ ʼ : ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಆಕ್ರೋಶ

ಚಿಕ್ಕಮಗಳೂರು :  ನಿನ್ನೆ ಮಡಿಕೇರಿಯಲ್ಲಿ ಸಿದ್ದರಾಮಯ್ಯಗೆ ಮೊಟ್ಟೆ ಎಸೆದ ವಿಚಾರವಾಗಿ ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಮಾತನಾಡಿ,   ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ ʼ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಫ್ಐಆರ್ ರದ್ದುಗೊಳಿಸುವಂತೆ ಸ್ವಪ್ನಾ ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾ ಇಂದು ಬೆಳಗ್ಗೆ ಚಿಕ್ಕಮಗಳೂರು, ಶೃಂಗೇರಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಭೇಟಿಯಾಗಿದ್ದು, ಆ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಗಾಂಧಿಯನ್ನೇ ಕೊಂದು ಹಾಕಿದ್ದವರು ನನ್ನನ್ನು ಬಿಡುತ್ತಾರಾ. ಇನ್ನು ನಾನ್ಯಾವ ಲೆಕ್ಕಾ ಎಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಸಿಡಿದ್ದೆದ್ದಿದ್ದಾರೆ. … Continue reading BIGG NEWS : ʻ ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ ʼ : ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಆಕ್ರೋಶ