ಜ.22ರ ನಂತರ ‘ಅಯೋಧ್ಯೆ’ಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಮೊಗ್ಗ : ಶ್ರೀರಾಮಚಂದ್ರನನ್ನು ಬಳಸಿಕೊಂಡು ಬಿಡೆಪಿ ಮಾಡುತ್ತಿರುವ ರಾಜಕೀಯವನ್ನು ವಿರೋಧಿಸುತ್ತೇನೆ. ಜನವರಿ 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದ್ದಾರೆ. ದೇವರನ್ನು ರಾಜಕೀಯವಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನನ್ನು ವಿರೋಧಿಸುವುದಿಲ್ಲ. 22 ನೇ ತಾರೀಖಿನ ನಂತರ ಅಯೋಧ್ಯೆಗೆ … Continue reading ಜ.22ರ ನಂತರ ‘ಅಯೋಧ್ಯೆ’ಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ – ಮುಖ್ಯಮಂತ್ರಿ ಸಿದ್ದರಾಮಯ್ಯ