BIG NEWS: ನವರಾತ್ರಿಯ ದಿನವಾದ ಅ.3ರಂದು ‘ಬಳ್ಳಾರಿ’ಗೆ ಭೇಟಿ: ಮಾಜಿ ಸಚಿವ ಜನಾರ್ಧನ ರೆಡ್ಡಿ

ಬೆಂಗಳೂರು: ನವರಾತ್ರಿ ಅಕ್ಟೋಬರ್ 3ರಂದು ಆರಂಭವಾಗಲಿದೆ. ಇದೇ ಗುರುವಾರ ಬೆಳಿಗ್ಗೆ ಬಳ್ಳಾರಿಗೆ ಭೇಟಿ ಕೊಡಲಿದ್ದೇನೆ ಎಂದು ಶಾಸಕ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 14 ವರ್ಷಗಳ ನಂತರ ಬಳ್ಳಾರಿಗೆ ತೆರಳಲು ಅನುಮತಿ ನೀಡಿ ಸುಪ್ರೀಂ ಕೋರ್ಟ್ ಆದೇಶ ಬಂದಿದೆ. ಕೊನೆಯ ಉಸಿರು ಇರುವವರೆಗೂ ಬಳ್ಳಾರಿಯಲ್ಲಿ ಇರುತ್ತೇನೆ ಎಂದು ಭಾವುಕರಾಗಿ ನುಡಿದರು. ಬಳ್ಳಾರಿಯಲ್ಲಿ ವಿವಿಧ ಪ್ರಮುಖ … Continue reading BIG NEWS: ನವರಾತ್ರಿಯ ದಿನವಾದ ಅ.3ರಂದು ‘ಬಳ್ಳಾರಿ’ಗೆ ಭೇಟಿ: ಮಾಜಿ ಸಚಿವ ಜನಾರ್ಧನ ರೆಡ್ಡಿ