BIGG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುತ್ತೇವೆ- ಪ್ರಿಯಾಂಕ್ ಖರ್ಗೆ
ಬೆಂಗಳೂರು: ವಿಧಾನಪರಿಪತ್ ನಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸರ್ಕಾರ ವಿಧೇಯಕವನ್ನು ಮಂಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ , ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಲಾಗುವುದು ಎಂದು ಹೇಳಿದ್ದಾರೆ. BIGG NEWS: ಬೆಂಗಳೂರಿನಲ್ಲಿ ಆಪರೇಷನ್ ಒತ್ತುವರಿಗೆ ಬ್ರೇಕ್; ಎಪ್ಸಿಲಾನ್, ದಿವ್ಯಶ್ರೀ ವಿಲ್ಲಾ ತೆರವು ಕಾರ್ಯಾಚರಣೆ ಸ್ಥಗಿತ ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸಾರ್ವಜನಿಕ ಅಭಿಪ್ರಾಯಕ್ಕೆ ವಿರುದ್ಧವಾಗಿ ಎಲ್ಲ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ನಮ್ಮ ಸರ್ಕಾರ … Continue reading BIGG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುತ್ತೇವೆ- ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed