ಮಹಿಳೆಯರ ನೆಚ್ಚಿನ ‘ಶಕ್ತಿಯೋಜನೆ’ ನಿಲ್ಲುತ್ತಾ? ಟಿಕೆಟ್ ವ್ಯವಸ್ಥೆ ಜಾರಿಯಾಗುತ್ತಾ?ಸುಳಿವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್!

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಿದೆ ಅದರಲ್ಲಿ ಮಹಿಳೆಯರಿಗೆ ವಿಶೇಷವಾಗಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡುವುದಕ್ಕೆ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿವೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆ ನಿಲ್ಲಿಸಿ ಮೊದಲಿನಂತೆ ಟಿಕೆಟ್ ವ್ಯವಸ್ಥೆ ಜಾರಿ ಮಾಡುವುದರ ಕುರಿತು ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಹೌದು, ಈ ಕುರಿತಂತೆ ವಿಧಾನಸೌಧದ ಗ್ರ‍್ಯಾಂಡ್ ಮೆಟ್ಟಿಲು ಮೇಲೆ ನಡೆದ ಐರಾವತ ಕ್ಲಬ್ ಕ್ಲಾಸ್ 2.0 … Continue reading ಮಹಿಳೆಯರ ನೆಚ್ಚಿನ ‘ಶಕ್ತಿಯೋಜನೆ’ ನಿಲ್ಲುತ್ತಾ? ಟಿಕೆಟ್ ವ್ಯವಸ್ಥೆ ಜಾರಿಯಾಗುತ್ತಾ?ಸುಳಿವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್!