ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಲಿದ್ದೇವೆ: ಬಿವೈ ವಿಜಯೇಂದ್ರ

ದಾವಣಗೆರೆ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ರಾಜ್ಯ ಸರಕಾರದ ಭ್ರಷ್ಟಾಚಾರದ ಬಂಡವಾಳವನ್ನು ಬಯಲಿಗೆ ಎಳೆಯುತ್ತೇವೆ; ಉತ್ತರ ಕರ್ನಾಟಕ ಸೇರಿ ರಾಜ್ಯದ ವಿಚಾರದಲ್ಲಿ ಅಭಿವೃದ್ಧಿಶೂನ್ಯ ಸರಕಾರದ ಕಿವಿಹಿಂಡುವ ಕೆಲಸವನ್ನು ವಿರೋಧ ಪಕ್ಷವಾಗಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಗಳಿಗೆ ಉತ್ತರಿಸಿದರು. ರೈತರು, ಬಡವರಿಗೆ ನ್ಯಾಯ ಸಿಗುತ್ತಿಲ್ಲ; ಮನೆಗಳನ್ನು ಕೊಡುತ್ತಿಲ್ಲ. ರೈತರು ಬೆಳೆದ ಬೆಳೆ ನಾಶವಾದರೆ ಪರಿಹಾರ ಕೊಡುತ್ತಿಲ್ಲ. ಎಲ್ಲ ವರ್ಗದ ಜನರು … Continue reading ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಲಿದ್ದೇವೆ: ಬಿವೈ ವಿಜಯೇಂದ್ರ