Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ, ರಾಜೀನಾಮೆ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ | CM Siddaramaiah
KARNATAKA

BREAKING: ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ, ರಾಜೀನಾಮೆ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ | CM Siddaramaiah

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿ ಘೋಷಿಸಿದ್ದಾರೆ.

ಮುಖ್ಯಮಂತ್ರಿಯವರು ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ ಎಂದರು.

ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು. ಅದನ್ನು ಮುಡಾದವರು ಒತ್ತುವರಿ ಮಾಡಿಕೊಂಡು ನಿವೇಶನಗಳನ್ನು ರಚಿಸಿ ಮಾರಿಕೊಂಡಿದ್ದರು. ಅದಕ್ಕೆ ಬದಲಿ ನಿವೇಶನ ಕೋರಿದ್ದು, ವಿಜಯನಗರದ 3 ಮತ್ತು 4 ನೇ ಹಂತದಲ್ಲಿ ನಿವೇಶನ ಮಂಜೂರು ಮಾಡಿತ್ತು. ನನ್ನ ಪತ್ನಿಯವರು ವಿಜಯನಗರದಲ್ಲೇ ನೀಡುವಂತೆ ಕೇಳಿರಲಿಲ್ಲ. ಈಗ ಅದು ದೊಡ್ಡ ವಿವಾದವಾಗಿದೆ. ಇದರಿಂದ ನನ್ನ ಪತಿಯ ತೇಜೋವಧೆಯಾಗುತ್ತಿರುವುದು ಹಾಗೂ ರಾಜಕೀಯ ದ್ವೇಷ ಹಾಗೂ ಸೇಡನ್ನು ತೀರಿಸಿಕೊಳ್ಳತ್ತಿರುವ ಕೆಲಸವನ್ನು ವಿರೋಧಿಗಳು ಮತ್ತು ವಿರೋಧ ಪಕ್ಷಗಳು ಮಾಡುತ್ತಿರುವುದರಿಂದ ಮನನೊಂದು ನಿವೇಶನಗಳನ್ನು ಮರಳಿ ನೀಡಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.

ನಿನ್ನೆ ಇಡಿಯವರು ಇಸಿಐಆರ್ ಫೈಲ್ ಮಾಡಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಮುಖ್ಯಮಂತ್ರಿಯವರು ಕಾನೂನು ರೀತಿ ಯಾವೆಲ್ಲಾ ಕ್ರಮವಿದೆ ತೆಗೆದುಕೊಳ್ಳಲಿ ಎಂದರು.

ಜಮೀನಿನ ಬದಲಿಗೆ ನಿವೇಶನಗಳನ್ನು ಹಂಚಿಕೆ ಮಾಡಿರುವುದು ನನ್ನ ಪ್ರಕಾರ Money Laundering ಆಗುವುದಿಲ್ಲ ಈ ಪ್ರಕರಣದಲ್ಲಿ ನನ್ನ ಪಾತ್ರವೇನು? ವಿರೋಧ ಪಕ್ಷದವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ರಾಜಿನಾಮೆ ನೀಡುವುದರಿಂದ ಎಲ್ಲವೂ ಮುಗಿಯುತ್ತದೆಯೇ? ಅನಗತ್ಯವಾಗಿ ರಾಜಿನಾಮೆ ಕೇಳುತ್ತಿದ್ದಾರೆ ನನ್ನ ತಪ್ಪಿಲ್ಲ ಎಂದ ಮೇಲೆ ರಾಜಿನಾಮೆ ಯಾಕೆ ನೀಡಬೇಕು ಎಂದು ಮಾಧ್ಯಮದವರಿಗೆ ಉತ್ತರಿಸಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ಪ್ರಕರಣಕ್ಕೂ ಹಾಗೂ ನನ್ನ ಪ್ರಕರಣಕ್ಕೂ ವ್ಯತ್ಯಾಸವಿದೆ. ಇದರಲ್ಲಿ ನನ್ನ ಪಾತ್ರವಿಲ್ಲ ಯಡಿಯೂರಪ್ಪ ಡಿನೊಟಿಫೈ ಮಾಡಿದ್ದರು ನಾನು ಡಿನೋಟಿಫೈ ಮಾಡಿಲ್ಲ; Money Laundering ಮಾಡಿಲ್ಲ ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರದಿಂದ ‘BPL ಕಾರ್ಡ್’ದಾರರಿಗೆ ಬಿಗ್ ಶಾಕ್: ಮಾನದಂಡ ಪರಿಶೀಲನೆಗೆ ಸಮಿತಿ ರಚನೆ | BPL Ration Card

BREAKING : ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

BREAKING: ಜಪ್ತಿ ಮಾಡಿದ್ದ ವಸ್ತು ವಾಪಾಸ್ ನೀಡದೇ ದುರುಪಯೋಗ: ಬೆಂಗಳೂರಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ FIR ದಾಖಲು

Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

2 Mins Read

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

2 Mins Read

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

2 Mins Read
Recent News

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

State News
KARNATAKA

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕೇಂದ್ರ ಸರ್ಕಾರದ ಸಾಲು ಸಾಲು ಅಭಿವೃದ್ಧಿ ಕೆಲಸಗಳು ಜನರನ್ನು ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ…

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.