ಬೆಂಗಳೂರು: ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿ ಘೋಷಿಸಿದ್ದಾರೆ. ಮುಖ್ಯಮಂತ್ರಿಯವರು ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ ಎಂದರು. ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು. ಅದನ್ನು ಮುಡಾದವರು ಒತ್ತುವರಿ ಮಾಡಿಕೊಂಡು ನಿವೇಶನಗಳನ್ನು … Continue reading BREAKING: ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ, ರಾಜೀನಾಮೆ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ | CM Siddaramaiah
Copy and paste this URL into your WordPress site to embed
Copy and paste this code into your site to embed