MP ಚುನಾವಣೆ ಬಳಿಕ ನೀವೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ? ಗ್ಯಾರಂಟಿ ಕೊಡಿ : ಯತ್ನಾಳ್
ಬೆಂಗಳೂರು : ಇಂದು ವಿಧಾನಸಭೆ ಅಧಿವೇಶನದಲ್ಲಿ ಹೊಂದಾಣಿಕೆ ರಾಜಕಾರಣ ಕುರಿತು ಚರ್ಚೆ ನಡೆಯಿತು. ಇದೆ ವೇಳೆ ಹೊಂದಾಣಿಕೆ ರಾಜಕಾರಣ ಕುಡಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಸಮರ ನಡೆಯಿತು. Rituraj Singh | ಕಿರುತೆರೆ ನಟ ರಿತುರಾಜ್ ಸಿಂಗ್ (59) ಹೃದಯಾಘಾತದಿಂದ ನಿಧನ ಇದೆ ವೇಳೆ ಬಸನಗೌಡ ಪಾಟೀಲ ಅವರು ಲೋಕಸಭೆ ಚುನಾವಣೆ ಆದ ಬಳಿಕ ನೀವು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ ಇದಕ್ಕೆ ಗ್ಯಾರಂಟಿ ಕೊಡುತ್ತೀರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಶ್ನಿಸಿದರು. 138 ವಿಧಾನಸಭಾ ಕ್ಷೇತ್ರಗಳಲ್ಲಿ … Continue reading MP ಚುನಾವಣೆ ಬಳಿಕ ನೀವೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ? ಗ್ಯಾರಂಟಿ ಕೊಡಿ : ಯತ್ನಾಳ್
Copy and paste this URL into your WordPress site to embed
Copy and paste this code into your site to embed