ಮುಂಬೈ: ಮಹಾರಾಷ್ಟ್ರದ ಕೃಷಿ ಸಚಿವ ಅಬ್ದುಲ್ ಸತ್ತಾರ್  ಅವರು ಜಿಲ್ಲಾಧಿಕಾರಿ ರಾಧಾಬಿನೋದ್ ಶರ್ಮಾಅವರಿಗೆ ಮದ್ಯಪಾನ ಮಾಡುತ್ತೀರಾ ಎಂದು ಕೇಳಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

BIG NEWS: ಪೊಲೀಸರಿಗೆ ‘ಒಂದು ದೇಶ ಒಂದು ಸಮವಸ್ತ್ರ’ ಪರಿಕಲ್ಪನೆಯನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ | ‘one nation, one police uniform’,

ಇದೀಗ ಈ ವೀಡಿಯೋ ವೈರಲ್ ಆಗುತ್ತಿದ್ದು, ವೀಡಿಯೋದಲ್ಲಿ ಅಬ್ದುಲ್ ಸತ್ತಾರ್, ರಾಧಾಬಿನೋದ್ ಶರ್ಮಾ ಮತ್ತು ಇನ್ನೂ ಕೆಲವರು ಕುಳಿತುರುವುದನ್ನು ಕಾಣಬಹುದಾಗಿದೆ. ಸದ್ಯ ಈ ವೀಡಿಯೋ ಕುರಿತಂತೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಚಿನ್ ಸಾವಂತ್ , ಸತ್ತಾರ್ ಅವರದ್ದು ಮಳೆ ಹಾನಿ ಪರಿಶೀಲನೆ ಪ್ರವಾಸವೋ ಅಥವಾ ಮದ್ಯ ಸೇವಿಸಲು ಹೋಗಿರುವ ಪ್ರವಾಸವೋ ಎಂದು ಟ್ವೀಟ್ ಮಾಡಿದ್ದಾರೆ.

BIG NEWS: ಪೊಲೀಸರಿಗೆ ‘ಒಂದು ದೇಶ ಒಂದು ಸಮವಸ್ತ್ರ’ ಪರಿಕಲ್ಪನೆಯನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ | ‘one nation, one police uniform’,

Share.
Exit mobile version