ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ- ಸಚಿವ ಎಂ.ಬಿ ಪಾಟೀಲ ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ನರೇಂದ್ರ ಮೋದಿಯವರ ಅಲೆ ಕಿಂಚಿತ್ತೂ ಇಲ್ಲ. ಈ ಸಲದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಸ್ಥಾನಗಳನ್ನಾದರೂ ಗೆಲ್ಲಲಿದೆ. 400 ಸ್ಥಾನ ಗೆಲ್ಲುತ್ತೇವೆ ಎಂದು ಬೀಗುತ್ತಿರುವ ಬಿಜೆಪಿ ದೇಶದಲ್ಲಿ 200 ಕ್ಷೇತ್ರಗಳನ್ನೂ ಗೆಲ್ಲುವುದಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ನಿವಾಸದಲ್ಲಿ ತಮ್ಮ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ನಾನು ವಿಜಯಪುರ, ಬಳ್ಳಾರಿ ಸೇರಿದಂತೆ ಉತ್ತರ ಕರ್ನಾಟಕದ … Continue reading ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ- ಸಚಿವ ಎಂ.ಬಿ ಪಾಟೀಲ ವಿಶ್ವಾಸ