BIG BREAKING NEWS: ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್; ಡಿ.19ರಿಂದ 10 ದಿನ ಬೆಳಗಾವಿಯಲ್ಲಿ ಅಧಿವೇಶನ

ಬೆಂಗಳೂರು: ಚಳಿಗಾಲದ ಅಧಿವೇಶನ ( Karnataka Winter Session ) ಬೆಂಗಳೂರಿನಲ್ಲಿ ನಡೆಯಲಿದೆಯೋ ಅಥವಾ ಬೆಳಗಾವಿಯಲ್ಲಿ ನಡೆಯಲಿದೆಯೋ ಎಂಬುದು ತೀವ್ರ ಕುತೂಹಲ ಕೆರಳಿಸಿತ್ತು. ಇದೀಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಬಾರಿ ಚಳಿಗಾಲದ ವಿಧಾನಮಂಡಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸೋದಕ್ಕೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ ವರ್ತನೆ- ಎನ್.ರವಿಕುಮಾರ್ ಖಂಡನೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ … Continue reading BIG BREAKING NEWS: ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್; ಡಿ.19ರಿಂದ 10 ದಿನ ಬೆಳಗಾವಿಯಲ್ಲಿ ಅಧಿವೇಶನ