BIG NEWS: ಡಿ.9ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ: ಹೀಗಿದೆ ಸಿಎಂ, ಡಿಸಿಎಂ, ಸಚಿವರ ಕೊಠಡಿ ಸಂಖ್ಯೆ
ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದ ಕಟ್ಟಡದಲ್ಲಿ ದಿನಾಂಕ 09-12-2024ರಿಂದ ನಡೆಯುವ ವಧಆನ ಮಂಡಲದ ಅಧಿವೇಶನದಲ್ಲಿ ಭಾಗವಹಿಸುವಂತ ಮುಖ್ಯಮಂತ್ರಿ ಸಿದ್ಧರಾಮಯಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದ ಕಟ್ಟಡದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಈ ಕೆಳಕಂಡಂತೆ ಕೊಠಡಿಗಳನ್ನು ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಿದೆ ಬೆಳಗಾವಿ ಸುವರ್ಣಸೌಧದ ಸಿಎಂ, ಡಿಸಿಎಂ, … Continue reading BIG NEWS: ಡಿ.9ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ: ಹೀಗಿದೆ ಸಿಎಂ, ಡಿಸಿಎಂ, ಸಚಿವರ ಕೊಠಡಿ ಸಂಖ್ಯೆ
Copy and paste this URL into your WordPress site to embed
Copy and paste this code into your site to embed