BIGG NEWS : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶ : ಡಿ.19ರಿಂದ ಸುವರ್ಣಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 19ರಿಂದ ಡಿ.30ರವರೆಗೆ 10ನೇ ಚಳಿಗಾಲದ ಅಧಿವೇಶನ ನಡೆಯಲಿದ್ದು ಈ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಅಧಿವೇಶನ ಹಿನ್ನೆಲೆ ಡಿ.30ರವರೆಗೆ ಸುವರ್ಣಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ BIG NEWS: ನೀರಿನ ಬಾಟಲ್‌ಗೆ 5 ರೂ. ಎಕ್ಸ್‌ಟ್ರಾ ಪಡೆದ IRCTC ಗುತ್ತಿಗೆದಾರನಿಗೆ 1 ಲಕ್ಷ ರೂ. ದಂಡ ವಿಧಿಸಿದ ರೈಲ್ವೆ ಇಲಾಖೆ! ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ , ಡಿ.30ರವರೆಗೆ ಸುವರ್ಣಸೌಧದ 1 ಕಿ.ಮೀ. … Continue reading BIGG NEWS : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶ : ಡಿ.19ರಿಂದ ಸುವರ್ಣಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ