BREAKING NEWS: ಡಿ.19ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಫಿಕ್ಸ್: ಹೀಗಿದೆ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿ

ಬೆಂಗಳೂರು: ಕೆಲ ದಿನಗಳ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಚಳಿಗಾಲದ ವಿಧಾನಮಂಡಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸೋದಕ್ಕೆ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ಈಗ ರಾಜ್ಯ ಸರ್ಕಾರದ ಡಿಸೆಂಬರ್ 19ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕಲಾಪ ನಡೆಸಲು ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. ನಾಳೆಯಿಂದ ನಂದಿನಿ ಹಾಲು, ಮೊಸರಿನ ದರ 2 ರೂ ಹೆಚ್ಚಳ: ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ | Nandini Milk … Continue reading BREAKING NEWS: ಡಿ.19ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಫಿಕ್ಸ್: ಹೀಗಿದೆ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿ