Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ ; ‘ನೆಸ್ಸೆಟ್ ಪದಕ’ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ!

25/02/2026 10:23 PM

‘ಅಮಾಯಕರ ಹತ್ಯೆ ಸಹಿಸಲಾಗುವುದಿಲ್ಲ’ ; ಇಸ್ರೇಲ್ ಸಂಸತ್ತಿನಲ್ಲಿ ಹಮಾಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

25/02/2026 10:04 PM

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಡಿ.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ: ಹೀಗಿದೆ CM, DCM, ಸಚಿವರ ಕೊಠಡಿ ಸಂಖ್ಯೆ
KARNATAKA

BIG NEWS: ಡಿ.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ: ಹೀಗಿದೆ CM, DCM, ಸಚಿವರ ಕೊಠಡಿ ಸಂಖ್ಯೆ

By kannadanewsnow0928/11/2025 6:29 AM

ಬೆಂಗಳೂರು: ಡಿಸೆಂಬರ್.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಹೀಗೆ ಅಧಿವೇಶನದಲ್ಲಿ ಭಾಗಿಯಾಗುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರಿಗೆ ಸರ್ಕಾರ ಸುವರ್ಣಸೌಧದಲ್ಲಿನ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ದಿನಾಂಕ 08-12-2025ರಿಂದ ವಿಧಾನಮಂಡಲದ ಅಧಿವೇಶ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ಕೊಠಡಿಗಳನ್ನು ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ಹೀಗಿದೆ ಬೆಳಗಾವಿ ಸುವರ್ಣಸೌಧದ ಸಿಎಂ, ಡಿಸಿಎಂ, ಸಚಿವರ ಕೊಠಡಿಗಳ ಸಂಖ್ಯೆ

  1. ಸಿಎಂ ಸಿದ್ಧರಾಮಯ್ಯ – 346, 347
  2. ಡಿಸಿಎಂ ಡಿ.ಕೆ ಶಿವಕುಮಾರ್ – 306, 306ಎ
  3. ಗೃಹ ಸಚಿವ ಡಾ.ಜಿ ಪರಮೇಶ್ವರ್ – 302, 302ಎ
  4. ಕಾನೂನು ಸಚಿವ ಹೆಚ್.ಕೆ ಪಾಟೀಲ್ – 303, 303ಎ
  5. ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ – 320, 320ಎ
  6. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ – 321, 321ಎ
  7. ಬೃಹತ್ ಮತ್ತು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ – 324, 324ಎ
  8. ಇಂಧನ ಸಚಿವ ಕೆಜೆ ಜಾರ್ಜ್ – 325, 325ಎ
  9. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ – 328, 328ಎ
  10. ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ – 329, 329ಎ
  11. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ – 330, 330ಎ
  12. ಕಂದಾಯ ಸಚಿವ ಕೃಷ್ಣ ಬೈರೇಗೌಡ – 201, 201ಎ
  13. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ – 202, 202ಎ
  14. ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ – 2023, 203ಎ
  15. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ – 206, 206ಎ
  16. ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ – 219, 219ಎ
  17. ಅರಣ್ಯ ಸಚಿವ ಈಶ್ವರ್ ಖಂಡ್ರೆ – 220, 220ಎ
  18. ಕೃಷಿ ಸಚಿವ ಚಲುವರಾಯಸ್ವಾಮಿ – 223, 223ಎ
  19. ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ – 224, 224ಎ
  20. ಪೌರಾಡಳಿತ ಸಚಿವ ರಹೀಂ ಖಾನ್ – 227, 227ಎ
  21. ಕಾರ್ಮಿಕ ಸಚಿವ ಸಂತೋಷ್ ಲಾಡ್ – 228, 228ಎ
  22. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – 229, 229ಎ
  23. ಅಬಕಾರಿ ಸಚಿವ ಆರ್.ಬಿ ತಿಮ್ಮಾಪೂರ – 235, 235ಎ
  24. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ – 01, 01ಎ
  25. ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಡರಗಿ – 02, 02ಎ
  26. ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ – 03, 03ಎ
  27. ನಗರಾಭಿವೃದ್ಧಿ ಸಚಿವ ಸುರೇಶ್ ಬಿಎಸ್ – 10, 10ಎ
  28. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – 14, 14ಎ
  29. ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ – 9, 9ಎ
  30. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ – 27, 27ಎ
  31. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ – 28, 28ಎ
  32. ಸಣ್ಣ ನೀರಾವರಿ ಸಚಿವ ಎನ್ ಎಸ್ ಭೋಸರಾಜು – 29, 29ಎ

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ 1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ ಸಿದ್ಧರಾಮಯ್ಯ

ರಾಜ್ಯದಲ್ಲಿ ‘ಸಿಎಂ ಬದಲಾವಣೆ’ ವಿಚಾರ: ಈ ಗುಟ್ಟು ರಿವೀಲ್ ಮಾಡಿದ ‘ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ’

BIG NEWS: ‘ಗಂಡ’ನೆಂಬುದು ಕಾನೂನುಬದ್ಧವಾದ ‘ವಿವಾಹ’ಕ್ಕಲ್ಲದೇ ‘ಲಿವ್​​-ಇನ್​​ ರಿಲೇಷನ್​​ಶಿಪ್​’ಗಳಿಗೂ ಅನ್ವಯ: ಹೈಕೋರ್ಟ್

Share. Facebook Twitter LinkedIn WhatsApp Email

Related Posts

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM2 Mins Read

BREAKING: ಪಿಜಿ ಮೆಡಿಕಲ್ 3ನೇ ಸುತ್ತಿನ ಫಲಿತಾಂಶ ಪ್ರಕಟಿಸಿದ ಕೆಇಎ

25/02/2026 9:52 PM1 Min Read

BIG NEWS : ದೇಶದ 12 ರಾಜ್ಯಗಳಲ್ಲಿ 32 ವಿಶ್ವವಿದ್ಯಾಲಯಗಳು ನಕಲಿ : ಕರ್ನಾಟಕದಲ್ಲೂ 2 ಫೇಕ್​ ಯೂನಿವರ್ಸಿಟಿ ಪತ್ತೆ!

25/02/2026 9:41 PM2 Mins Read
Recent News

BREAKING : ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ ; ‘ನೆಸ್ಸೆಟ್ ಪದಕ’ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ!

25/02/2026 10:23 PM

‘ಅಮಾಯಕರ ಹತ್ಯೆ ಸಹಿಸಲಾಗುವುದಿಲ್ಲ’ ; ಇಸ್ರೇಲ್ ಸಂಸತ್ತಿನಲ್ಲಿ ಹಮಾಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

25/02/2026 10:04 PM

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM

BREAKING: ಪಿಜಿ ಮೆಡಿಕಲ್ 3ನೇ ಸುತ್ತಿನ ಫಲಿತಾಂಶ ಪ್ರಕಟಿಸಿದ ಕೆಇಎ

25/02/2026 9:52 PM
State News
KARNATAKA

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

By kannadanewsnow0925/02/2026 9:59 PM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಐತಿಹಾಸಿಕ ಹಾಗೂ ಮಾನವೀಯ ಮೈಲಿಗಲ್ಲಾಗುವ ಮಹತ್ವಾಕಾಂಕ್ಷಿ “ಕುಸುಮ ಸಂಜೀವಿನಿ” ಯೋಜನೆಗೆ ಇಂದು ಅಧಿಕೃತವಾಗಿ…

BREAKING: ಪಿಜಿ ಮೆಡಿಕಲ್ 3ನೇ ಸುತ್ತಿನ ಫಲಿತಾಂಶ ಪ್ರಕಟಿಸಿದ ಕೆಇಎ

25/02/2026 9:52 PM

BIG NEWS : ದೇಶದ 12 ರಾಜ್ಯಗಳಲ್ಲಿ 32 ವಿಶ್ವವಿದ್ಯಾಲಯಗಳು ನಕಲಿ : ಕರ್ನಾಟಕದಲ್ಲೂ 2 ಫೇಕ್​ ಯೂನಿವರ್ಸಿಟಿ ಪತ್ತೆ!

25/02/2026 9:41 PM

ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕು, ರಜೆ ಮಂಜೂರು ಮಾಡಲೇಬೇಕು : ಹೈಕೋರ್ಟ್ ಖಡಕ್ ಆದೇಶ!

25/02/2026 9:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.