BIG NEWS: ಡಿ.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ: ಹೀಗಿದೆ CM, DCM, ಸಚಿವರ ಕೊಠಡಿ ಸಂಖ್ಯೆ
ಬೆಂಗಳೂರು: ಡಿಸೆಂಬರ್.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಹೀಗೆ ಅಧಿವೇಶನದಲ್ಲಿ ಭಾಗಿಯಾಗುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರಿಗೆ ಸರ್ಕಾರ ಸುವರ್ಣಸೌಧದಲ್ಲಿನ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ದಿನಾಂಕ 08-12-2025ರಿಂದ ವಿಧಾನಮಂಡಲದ ಅಧಿವೇಶ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ … Continue reading BIG NEWS: ಡಿ.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ: ಹೀಗಿದೆ CM, DCM, ಸಚಿವರ ಕೊಠಡಿ ಸಂಖ್ಯೆ
Copy and paste this URL into your WordPress site to embed
Copy and paste this code into your site to embed