Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಲ್ಲಿ ಹಣಕ್ಕಾಗಿ ಸ್ಪಾ ವ್ಯಕ್ತಿಯ ಕಿಡ್ನಾಪ್ ಪ್ರಕರಣ : ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳು ಅರೆಸ್ಟ್!

18/02/2026 4:33 PM

ಗದಗದಲ್ಲಿ ಬಸ್ ನಿಲ್ದಾಣದಲ್ಲೇ ವಾಮಾಚಾರ: ಬೆಚ್ಚಿ ಬಿದ್ದ ಜನರು

18/02/2026 4:30 PM

ಗಂಡ ಸತ್ತರೆ, ಅತ್ತೆ-ಮಾವನ ಸಂಪೂರ್ಣ ಆಸ್ತಿ ಹೆಂಡತಿಗೆ ಹೋಗುತ್ತದೆಯೇ? 90% ಜನರಿಗೆ ಸತ್ಯ ತಿಳಿದಿಲ್ಲ!

18/02/2026 4:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗದಗದಲ್ಲಿ ಬಸ್ ನಿಲ್ದಾಣದಲ್ಲೇ ವಾಮಾಚಾರ: ಬೆಚ್ಚಿ ಬಿದ್ದ ಜನರು
KARNATAKA

ಗದಗದಲ್ಲಿ ಬಸ್ ನಿಲ್ದಾಣದಲ್ಲೇ ವಾಮಾಚಾರ: ಬೆಚ್ಚಿ ಬಿದ್ದ ಜನರು

By kannadanewsnow0918/02/2026 4:30 PM

ಗದಗ: ಜಿಲ್ಲೆಯಲ್ಲಿ ಬಸ್ ನಿಲ್ದಾಣದಲ್ಲೇ ವಾಮಾಚಾರ ಮಾಡಲಾಗಿದೆ. ಬಸ್ ನಿಲ್ದಾಣದಲ್ಲಿ ಮಾಡಿದಂತ ವಾಮಾಚಾರ ಕಂಡು ಜನರು ಬೆಚ್ಚಿ ಬಿದ್ದಿರುವಂತ ಘಟನೆ ನಡೆದಿದೆ.

ಗದಗ ಜಿಲ್ಲೆಯ ಮುಂಡರಗಿಯ ಹುಡ್ರೋ ಕಾಲೋನಿಯಲ್ಲಿರೋ ಬಸ್ ನಿಲ್ದಾಣದಲ್ಲಿಯೇ ವಾಮಾಚಾರ ನಡೆಸಲಾಗಿದೆ. ಬಸ್ ನಿಲ್ದಾಣದಲ್ಲಿ ಕಲರ್ ಬಣ್ಣದ ರಂಗೋಲಿ ಹಿಟ್ಟಿನಿಂದ ರಂಗೋಲಿ ಹಾಕಿರುವಂತ ದುಷ್ಕರ್ಮಿಗಳು ಅದರಲ್ಲಿ ಕಪ್ಪು ಗೊಂಬೆ, ಮೊಟ್ಟೆ, ಎಲೆ ಅಡಿಕೆ, ನಿಂಬೆ ಹಣ್ಣು ಇರಿಸಿರೋದು ಪತ್ತೆಯಾಗಿದೆ.

ಗದಗದ ಮುಂಡರಗಿಯ ಹುಡ್ರೋ ಕಾಲೋನಿಯ ಬಸ್ ನಿಲ್ದಾಣದಲ್ಲಿನ ವಾಮಾಚಾರ ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಈ ದುಷ್ ಕೃತ್ಯ ಎಸಗಿದಂತ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ, ತನಿಖೆ ಕೈಗೊಂಡಿದ್ದಾರೆ.

BIG NEWS: ವಿಧಾನಸೌಧದ ನಿರ್ಧಿಷ್ಟ ಪಡಿಸಿದ ಸ್ಥಳದಲ್ಲೇ ಮಾಧ್ಯಮದವರು ಸಂದರ್ಶನ ನಡೆಸಿ: ರಾಜ್ಯ ಸರ್ಕಾರ ಆದೇಶ

ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಹಣಕ್ಕಾಗಿ ಸ್ಪಾ ವ್ಯಕ್ತಿಯ ಕಿಡ್ನಾಪ್ ಪ್ರಕರಣ : ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳು ಅರೆಸ್ಟ್!

18/02/2026 4:33 PM1 Min Read

BIG NEWS: ವಿಧಾನಸೌಧದ ನಿರ್ಧಿಷ್ಟ ಪಡಿಸಿದ ಸ್ಥಳದಲ್ಲೇ ಮಾಧ್ಯಮದವರು ಸಂದರ್ಶನ ನಡೆಸಿ: ರಾಜ್ಯ ಸರ್ಕಾರ ಆದೇಶ

18/02/2026 4:23 PM3 Mins Read

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಓವರ್ ಟೆಕ್ ಮಾಡುವ ಭರದಲ್ಲಿ, ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು!

18/02/2026 4:05 PM1 Min Read
Recent News

BIG NEWS : ಬೆಂಗಳೂರಲ್ಲಿ ಹಣಕ್ಕಾಗಿ ಸ್ಪಾ ವ್ಯಕ್ತಿಯ ಕಿಡ್ನಾಪ್ ಪ್ರಕರಣ : ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳು ಅರೆಸ್ಟ್!

18/02/2026 4:33 PM

ಗದಗದಲ್ಲಿ ಬಸ್ ನಿಲ್ದಾಣದಲ್ಲೇ ವಾಮಾಚಾರ: ಬೆಚ್ಚಿ ಬಿದ್ದ ಜನರು

18/02/2026 4:30 PM

ಗಂಡ ಸತ್ತರೆ, ಅತ್ತೆ-ಮಾವನ ಸಂಪೂರ್ಣ ಆಸ್ತಿ ಹೆಂಡತಿಗೆ ಹೋಗುತ್ತದೆಯೇ? 90% ಜನರಿಗೆ ಸತ್ಯ ತಿಳಿದಿಲ್ಲ!

18/02/2026 4:25 PM

BIG NEWS: ವಿಧಾನಸೌಧದ ನಿರ್ಧಿಷ್ಟ ಪಡಿಸಿದ ಸ್ಥಳದಲ್ಲೇ ಮಾಧ್ಯಮದವರು ಸಂದರ್ಶನ ನಡೆಸಿ: ರಾಜ್ಯ ಸರ್ಕಾರ ಆದೇಶ

18/02/2026 4:23 PM
State News
KARNATAKA

BIG NEWS : ಬೆಂಗಳೂರಲ್ಲಿ ಹಣಕ್ಕಾಗಿ ಸ್ಪಾ ವ್ಯಕ್ತಿಯ ಕಿಡ್ನಾಪ್ ಪ್ರಕರಣ : ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳು ಅರೆಸ್ಟ್!

By kannadanewsnow0518/02/2026 4:33 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಹಣಕ್ಕಾಗಿ ಸ್ಪಾ ನಡೆಸುತ್ತಿದ್ದ ವ್ಯಕ್ತಿಯನ್ನ ಕಿಡ್ನ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮೂವರು…

ಗದಗದಲ್ಲಿ ಬಸ್ ನಿಲ್ದಾಣದಲ್ಲೇ ವಾಮಾಚಾರ: ಬೆಚ್ಚಿ ಬಿದ್ದ ಜನರು

18/02/2026 4:30 PM

BIG NEWS: ವಿಧಾನಸೌಧದ ನಿರ್ಧಿಷ್ಟ ಪಡಿಸಿದ ಸ್ಥಳದಲ್ಲೇ ಮಾಧ್ಯಮದವರು ಸಂದರ್ಶನ ನಡೆಸಿ: ರಾಜ್ಯ ಸರ್ಕಾರ ಆದೇಶ

18/02/2026 4:23 PM

BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಓವರ್ ಟೆಕ್ ಮಾಡುವ ಭರದಲ್ಲಿ, ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು!

18/02/2026 4:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.