ಚಾಮರಾಜನಗರ: ಇದೊಂದು ದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ದೂರು ಹೆಜ್ಜೆ ಹಾಕುತ್ತಿದ್ದಾರೆ. ಇದೊಂದು ರಾಷ್ಟ್ರಕ್ಕೆ ಕೊಡುಗೆ ಸಿಕ್ಕಿದೆ. ನಿಮ್ಮ ಹೆಜ್ಜೆಯ ಜತೆಗೆ ಒಂದು ಇತಿಹಾಸ ನಿರ್ಮಾಣವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
BREAKING NEWS: ಮದರಸಾಗಳಲ್ಲಿ ಉಗ್ರ ಚಟುವಟಿಕೆ ಆರೋಪ; ಮದರಸಾಗಳ ಮೇಲೆ ಹದ್ದಿನಕಣ್ಣಿಟ್ಟ ಶಿಕ್ಷಣ ಇಲಾಖೆ
ಇಂದು ಐದು ವಿಚಾರಗಳ ಮೇಲೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ದೇಶವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವುದು ಎಂದರು.
ಯುವಕರ ನಿರುದ್ಯೋಗ ಸಮಸ್ಯೆ ಪರಿಹಾರ, ರೈತರಿಗೆ ಗೌರವಯತ ಆದಾಯ ಸಿಗುವಂತೆ ಮಾಡುವುದು , ರಾಜ್ಯದಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಜನ ಸಾಮಾನ್ಯರ ಬದುಕು ಸರಕ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.