ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು : “ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯಿಸಿದರು. “ಇನ್ನೆರಡು ಮೂರು ದಿನಗಳಲ್ಲಿ ಕೆಆರ್ ಎಸ್ ಅಣೆಕಟ್ಟು ತುಂಬಲಿದ್ದು, ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆ ವ್ಯಕ್ತವಾಗಿವೆ. ಇದರ ಜತೆಗೆ ನಮ್ಮ ರೈತರ … Continue reading ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed