GBA ತಿದ್ದುಪಡಿ ವಿಧೇಯಕ ವಾಪಸ್‌ ಪಡೆಯಿರಿ: ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಒತ್ತಾಯ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುವ ಸಂವಿಧಾನಕ್ಕೆ ವಿರೋಧಿಯಾಗಿದೆ. ಈ ಕೂಡಲೇ ವಿಧೇಯಕವನ್ನು ವಾಪಸ್ ಪಡೆಯಬೇಕು ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶಗೌಡ ಅವರು ರಾಜ್ಯ ಸರಕಾರಕ್ಕೆ ಒತ್ತಾಯಿಸಿದರು. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಾಂಗ್ರೆಸ್‌ ಪಕ್ಷಕ್ಕೆ ರಾಜಕೀಯ ಲಾಭ ಆಗುವ ರೀತಿಯಲ್ಲಿ ವಾರ್ಡ್‌ ವಿಂಗಡಣೆ ಮಾಡಿದೆ. ಈ ವಿಂಗಡಣೆಯು ಸಾಕಷ್ಟು ನ್ಯೂನತೆಗಳಿಂದ ಕೂಡಿದೆ. ಬೆಂಗಳೂರು ಅಭಿವೃದ್ಧಿಗೆ ಮಾರಕವಾಗಿರುತ್ತದೆ. ಈ ವಿಧೇಯಕವನ್ನು ಹಿಂಪಡೆಯಬೇಕೆಂದು ಅವರು … Continue reading GBA ತಿದ್ದುಪಡಿ ವಿಧೇಯಕ ವಾಪಸ್‌ ಪಡೆಯಿರಿ: ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಒತ್ತಾಯ