BIG BREAKING: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ನ1: ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. … Continue reading BIG BREAKING: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್: ಸಿ.ಎಂ.ಸಿದ್ದರಾಮಯ್ಯ ಘೋಷಣೆ