ಇಲಾಖೆವಾರು ವಿಚಾರಣೆ ನಡೆಸದೇ ‘ಪಿಂಚಣಿ’ ಸೌಲಭ್ಯಗಳನ್ನು ತಡೆ ಹಿಡಿದಿರುವುದು ಸರಿಯಾದ ಕ್ರಮವಲ್ಲ : ಹೈಕೋರ್ಟ್
ಬೆಂಗಳೂರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ವ್ಯಕ್ತಿಗೆ ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿದ ಹೆಸ್ಕಾಂ ಕ್ರಮಕ್ಕೆ ಹೈಕೋರ್ಟ್ ಕಿಡಿ ಕಾರಿದ್ದು, ಇದೀಗ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. BREAKING: ‘IPL ಪಂದ್ಯಾವಳಿ’ ವಿದೇಶಕ್ಕೆ ಸ್ಥಳಾಂತರಿಸುವುದಿಲ್ಲ – ಜಯ್ ಶಾ ಸ್ಪಷ್ಟನೆ | IPL Won’t Be Moved ಹೆಸ್ಕಾಂನ ನಿವೃತ್ತ ಎಂಜಿನಿಯರ್ ಮಕಾಂದಾರ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ … Continue reading ಇಲಾಖೆವಾರು ವಿಚಾರಣೆ ನಡೆಸದೇ ‘ಪಿಂಚಣಿ’ ಸೌಲಭ್ಯಗಳನ್ನು ತಡೆ ಹಿಡಿದಿರುವುದು ಸರಿಯಾದ ಕ್ರಮವಲ್ಲ : ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed