ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿದೆ. ಇಂದು ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ವಾದ-ಪ್ರತಿವಾದವನ್ನು ಆಲಿಸಿದಂತ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಜಾಮೀನು ಅರ್ಜಿಯ ಸಂಬಂಧದ ಆದೇಶವನ್ನು ಸಾಧ್ಯವಾದ್ರೆ ಇಂದು ಸಂಜೆ 5 ಗಂಟೆಯವರೆಗೆ ತೀರ್ಪು ಪ್ರಕಟಿಸೋದಾಗಿ ಆದೇಶವನ್ನು … Continue reading HD Revanna: ಹೆಚ್.ಡಿ ರೇವಣ್ಣ ವಿರುದ್ಧದ ಮಹಿಳೆ ಕಿಡ್ನ್ಯಾಪ್ ಕೇಸ್: ಜಾಮೀನು ಅರ್ಜಿ ಬಗ್ಗೆ ಆದೇಶ ಕಾಯ್ದಿರಿಸಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed