BREAKING: ಮಹಿಳೆ ಅಪಹರಣ ಪ್ರಕರಣ: ನಾಳೆಗೆ ಶಾಸಕ ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಪ್ರಕರಣ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಬಳಿಕ ಎಸ್ಐಟಿಯಿಂದ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಇಂದಿನವರೆಗೆ ತಮ್ಮ ವಶಕ್ಕೆ ಎಸ್ಐಟಿ ಅಧಿಕಾರಿಗಳು ಪಡೆದಿದ್ದರು. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ನಾಳೆಗೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಹಾಸನ ಪೆನ್ … Continue reading BREAKING: ಮಹಿಳೆ ಅಪಹರಣ ಪ್ರಕರಣ: ನಾಳೆಗೆ ಶಾಸಕ ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ