BREAKING: ಮಹಿಳೆ ಅಪಹರಣ ಕೇಸ್: ಶಾಸಕ ಹೆಚ್.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು | JDS MLA HD Revanna
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದಂತ ಶಾಸಕ ಹೆಚ್.ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಇಂದು ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಕುರಿತಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರ ಮುಂದೆ, ರೇವಣ್ಣ ಪರ ಹಾಗೂ ಸರ್ಕಾರಿ ವಕೀಲರ ನಡುವೆ ವಾದ – ಪ್ರತಿವಾದಗಳು ನಡೆಯಿತು. ಇಂತಹ ಕಾರಣಗಳಿಗೆ ಜಾಮೀನು ಕೊಡಲೇ ಬೇಕು ಎಂದು ರೇವಣ್ಣ ಪರ … Continue reading BREAKING: ಮಹಿಳೆ ಅಪಹರಣ ಕೇಸ್: ಶಾಸಕ ಹೆಚ್.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು | JDS MLA HD Revanna
Copy and paste this URL into your WordPress site to embed
Copy and paste this code into your site to embed