BREAKING: ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್ | HD Revanna

ಬೆಂಗಳೂರು : ಇಂದು ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಪೀಠವು, ಇಂದು ಸಂಜೆ 5 ಗಂಟೆಗೆ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸೋದಾಗಿ ಆದೇಶವನ್ನು ಕಾಯ್ದಿರಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ನೀಡದಂತೆ … Continue reading BREAKING: ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್ | HD Revanna