ಬೆಂಗಳೂರು: ಸಂಸದ ಪ್ರಜ್ವರ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವಂತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪಿ ಸತೀಶ್ ಬಾಬುಗೆ ಮೇ.24ರವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಲಾಗಿತ್ತು. ಆದ್ರೇ ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ಆರೋಪಿ ಸತೀಶ್ ಬಾಬುಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮೇ.24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಇನ್ನೂ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಬಂಧನಕ್ಕೆ ಒಳಗಾಗಿರುವಂತ ಮತ್ತೋರ್ವ ಆರೋಪ ಕೀರ್ತಿಗೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ಕಷ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
‘ಆಧಾರ್ ಕಾರ್ಡ್’ ನವೀಕರಿಸಲು ಈ ದಿನವೇ ಲಾಸ್ಟ್ ಡೇಟ್ : ಈ ಸರಳ ರೀತಿಯಲ್ಲಿ ‘ಅಪ್ ಡೇಟ್’ ಮಾಡಿಸಿಕೊಳ್ಳಿ
ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ : ಉಲ್ಲಂಘಿಸಿದರೆ 3 ವರ್ಷ ಜೈಲು ಶಿಕ್ಷೆ, 10,000 ರೂ.ವರೆಗೆ ದಂಡ