BREAKING: ಮಹಿಳೆ ಕಿಡ್ನ್ಯಾಪ್ ಕೇಸ್: ಹೆಚ್.ಡಿ ರೇವಣ್ಣ ಜಾಮೀನು ಅರ್ಜಿಗೆ SITಯಿಂದ ಆಕ್ಷೇಪಣೆ ಸಲ್ಲಿಕೆ

ಬೆಂಗಳೂರು: ಇಂದು ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ, ಎಸ್ಐಟಿಯಿಂದ ಆಕ್ಷೇಪಣೆ ಸಲ್ಲಿಸಲಾಗಿದೆ. ಈ ಮೂಲಕ ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ಸಿಗೋದು ಡೌಟ್ ಎನ್ನಲಾಗುತ್ತಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ನೀಡದಂತೆ ಎಸ್ಐಟಿ ಪರ ಎಸ್ ಪಿಪಿ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ. … Continue reading BREAKING: ಮಹಿಳೆ ಕಿಡ್ನ್ಯಾಪ್ ಕೇಸ್: ಹೆಚ್.ಡಿ ರೇವಣ್ಣ ಜಾಮೀನು ಅರ್ಜಿಗೆ SITಯಿಂದ ಆಕ್ಷೇಪಣೆ ಸಲ್ಲಿಕೆ