ಬೆಂಗಳೂರಲ್ಲಿ ಟ್ರಾಫಿಕ್ ಪೊಲೀಸರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮಹಿಳೆ : ಇಬ್ಬರು ಅರೆಸ್ಟ್!

ಬೆಂಗಳೂರು : ಬೆಂಗಳೂರಿನ ಯಲಹಂಕ ನ್ಯೂಟೌನ್ ಪ್ರದೇಶದಲ್ಲಿ ಮಹಿಳೆಯೊಬ್ಬರು ಸಂಚಾರ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಇದೀಗ ಘಟನೆಗೆ ಸಂಬಂಧಿಸಿದಂತೆ ಯಲಹಂಕ ನ್ಯೂ ಟೌನ್ ಪೊಲೀಸರು ಮಹಿಳೆ ಸೇರಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಯಲಹಂಕ ನ್ಯೂಟೌನ್ ಪ್ರದೇಶದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಹೆಲ್ಮೆಟ್ ಧರಿಸಿದ ಮಹಿಳೆ ಜನನಿಬಿಡ ರಸ್ತೆಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ವರದಿಯಾಗಿದೆ.ಸಂಚಾರ ಅಧಿಕಾರಿಗಳು ಮತ್ತು ಆಕ್ರಮಣಕಾರಿ ಮಹಿಳೆಯ ನಡುವಿನ ಬಿಸಿಯಾದ ವಾಗ್ವಾದದ ವೀಡಿಯೊ ಸಾಮಾಜಿಕ … Continue reading ಬೆಂಗಳೂರಲ್ಲಿ ಟ್ರಾಫಿಕ್ ಪೊಲೀಸರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮಹಿಳೆ : ಇಬ್ಬರು ಅರೆಸ್ಟ್!