ಘಾಜಿಯಾಬಾದ್: ವಿವಾಹಿತ ಮಹಿಳೆಯೊಬ್ಬಳು ತನ್ನ ಜೊತೆ ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದ ಯುವಕನನ್ನು ಕೊಂದು ಟ್ರಾಲಿ ಬ್ಯಾಗ್ನಲ್ಲಿ ತುಂಬಿ, ಅದನ್ನು ಸಾಗಿಸುತ್ತಿರುವಾಗ ಸಿಕ್ಕಿಬಿದ್ದಿರುವ ಘಟನೆ ಘಾಜಿಯಾಬಾದ್ನಲ್ಲಿ ನಡೆದಿದೆ. ಮಹಿಳೆಯನ್ನು ಪ್ರೀತಿ ಶರ್ಮಾ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ತನ್ನ ಪತಿಯಿಂದ ಬೇರ್ಪಟ್ಟು ಫಿರೋಜ್ ಅಲಿಯಾಸ್ ಚ್ವಾನಿ (23) ಎಂಬಾತನ ಜೊತೆ ವಾಸಿಸುತ್ತಿದ್ದಳು. ಭಾನುವಾರ ತಡರಾತ್ರಿ ಎಂದಿನಿಂತೆ ದಿನನಿತ್ಯದ ತಪಾಸಣೆಯ ವೇಳೆ ಪ್ರೀತಿ ಪೊಲೀಸರ ಕಣ್ಣಿಗೆ ಸಿಕ್ಕಿಬಿದ್ದಿದ್ದಾಳೆ. ಪ್ರೀತಿ ಕಪ್ಪು ಟ್ರಾಲಿ ಬ್ಯಾಗ್ಅನ್ನು ಎಳೆದುಕೊಂಡು ಹೋಗುತ್ತಿರುವುದನ್ನು ಕಂಡ ಪೊಲೀಸರು ಅನುಮಾನಗೊಂಡು … Continue reading Shocking: ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದ ಪ್ರಿಯಕರನನ್ನು ಕೊಂದು ಟ್ರಾಲಿ ಬ್ಯಾಗ್ನಲ್ಲಿ ತುಂಬಿದ ವಿವಾಹಿತ ಮಹಿಳೆ…. ಮುಂದೇನಾಯ್ತು?
Copy and paste this URL into your WordPress site to embed
Copy and paste this code into your site to embed