BREAKING: ನಾನು ಮಾಜಿ ಸಂಸದ ಡಿ.ಕೆ ಸುರೇಶ್ ಪತ್ನಿ ಎಂಬುದಾಗಿ ವೀಡಿಯೋ ಹರಿಬಿಟ್ಟ ಮಹಿಳೆ ಅರೆಸ್ಟ್

ಬೆಂಗಳೂರು: ತನ್ನ ಇನ್ಸ್ಟಾ ಗ್ರಾಂನಲ್ಲಿ ಮಹಿಳೆಯೊಬ್ಬರು ತಾನು ಮಾಜಿ ಸಂಸದ ಡಿ.ಕೆ ಸುರೇಶ್ ಅವರ ಪತ್ನಿ ಎಂಬುದಾಗಿ ವೀಡಿಯೋ ಹರಿಬಿಟ್ಟಿದ್ದರು. ಇದು ವೈರಲ್ ಆಗಿ ತೀವ್ರ ವಿವಾದಕ್ಕೂ ಕಾರಣವಾಗಿತ್ತು. ಈ ಬಳಿಕ ಆಕೆಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಬೆನ್ನಲ್ಲೇ ನಾನು ಮಾಜಿ ಸಂಸದ ಡಿ.ಕೆ ಸುರೇಶ್ ಪತ್ನಿ ಎಂಬುದಾಗಿ ವೀಡಿಯೋ ಹರಿಬಿಟ್ಟಂತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಸಂಸದ ಡಿ.ಕೆ ಸುರೇಶ್ ಪತ್ನಿ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿಬಿಟ್ಟ ಕನಕಪುರ ತಾಲ್ಲೂಕಿನ ದೊಡ್ಡಾಲಹಳ್ಳಿ ಗ್ರಾಮದ … Continue reading BREAKING: ನಾನು ಮಾಜಿ ಸಂಸದ ಡಿ.ಕೆ ಸುರೇಶ್ ಪತ್ನಿ ಎಂಬುದಾಗಿ ವೀಡಿಯೋ ಹರಿಬಿಟ್ಟ ಮಹಿಳೆ ಅರೆಸ್ಟ್