Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಲೆಗಳಲ್ಲಿ `ಮೊಬೈಲ್’ ಬ್ಯಾನ್ ಮಾಡಿದ್ರೆ ಮಕ್ಕಳ ನಡವಳಿಕೆಯಲ್ಲಿ ಮಹತ್ತರ ಸುಧಾರಣೆ : ವರದಿ

08/04/2026 8:57 AM

BREAKING : ಇರಾನ್ ವಿರುದ್ಧದ ಕದನ ವಿರಾಮ ಘೋಷಣೆ : ಟ್ರಂಪ್ ನಿರ್ಧಾರ ಸ್ವಾಗತಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು

08/04/2026 8:50 AM

ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : `ವೋಟರ್ ಐಡಿ’ ಇಲ್ಲದಿದ್ದರೆ ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು.!

08/04/2026 8:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » CRIME NEWS: ವಜ್ರ, ಚಿನ್ನಾಭರಣ ಕಳವು ಮಾಡಿದಾಕೆ ಮನೆಗೆಲಸದ ಮಹಿಳೆ ಅರೆಸ್ಟ್: 10 ಲಕ್ಷ ಮೌಲ್ಯದ ಚಿನ್ನಾಭರಣ, ವಜ್ರ ವಶಕ್ಕೆ
KARNATAKA

CRIME NEWS: ವಜ್ರ, ಚಿನ್ನಾಭರಣ ಕಳವು ಮಾಡಿದಾಕೆ ಮನೆಗೆಲಸದ ಮಹಿಳೆ ಅರೆಸ್ಟ್: 10 ಲಕ್ಷ ಮೌಲ್ಯದ ಚಿನ್ನಾಭರಣ, ವಜ್ರ ವಶಕ್ಕೆ

By kannadanewsnow0908/04/2025 7:20 PM

ಬೆಂಗಳೂರು: ಮನೆಗೆಲಸ ಮಾಡುತ್ತಿದ್ದಂತ ಮನೆಯಲ್ಲಿ ವಜ್ರ, ಚಿನ್ನಾಭರಣ ಕಳವು ಮಾಡಿದಂತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಲಕ್ಷ ಮೌಲ್ಯದ 128 ಗ್ರಾಂ ಚಿನ್ನಾಭರಣ, ವಜ್ರವನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದು, ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣಾ ಸರಹದ್ದಿನ ವೆಂಕಟೇಶ್ವರ ಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:25/03/2025 ರಂದು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:13/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಓರ್ವ ಮಹಿಳೆಯನ್ನು ಮನೆಕೆಲಸಕ್ಕೆಂದು ನೇಮಕ ಮಾಡಿಕೊಂಡಿದ್ದು, ಮನೆ ಕೆಲಸದಾಕೆಯು ದಿನಾಂಕ:15/03/2025 ರಂದು ಪಿರಾದುದಾರರ ಮನೆಯ ಬೀರುವಿನಲ್ಲಿಟ್ಟಿದ್ದ 128 ಗ್ರಾಂ ಚಿನ್ನಾಭರಣಗಳು ಮತ್ತು ವಜ್ರದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ ಎಂದಿದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ದಿನಾಂಕ:25/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಮನೆಕೆಲಸದಾಕೆಯು ವಾಸವಿರುವ ಮನೆಯಲ್ಲಿ ನೋಟೀಸ್ ಜಾರಿ ಮಾಡಿದ್ದು, ಮನೆ ಕೆಲಸದಾಕೆಯು ದಿನಾಂಕ:26/03/2025 ರಂದು ಪಿರಾದುದಾರರ ಮನೆಯಲ್ಲಿ ಕಳವು ಮಾಡಿದ 128 ಚಿನ್ನಾಭರಣಗಳು ಮತ್ತು ವಜದ ಆಭರಣಗಳನ್ನು ಠಾಣೆಯಲ್ಲಿ ತಂದು ಹಾಜರುಪಡಿಸಿದ್ದನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಆರೋಪಿತೆಗೆ ತನಿಖೆಗೆ ಸಹಕರಿಸಲು ನೋಟಿಸ್‌ ನೀಡಿ ಕಳುಹಿಸಲಾಗಿರುತ್ತದೆ ಎಂದು ಹೇಳಿದೆ.

ಈ ಪ್ರಕರಣದ ಆರೋಪಿತೆಯ ವಶದಿಂದ ಒಟ್ಟು 128 ಗ್ರಾಂ ಚಿನ್ನಾಭರಣ ಮತ್ತು ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 10,00,000/- (ಹತ್ತು ಲಕ್ಷ ರೂಪಾಯಿ) ಆಗಿರುತ್ತದೆ ಎಂದಿದೆ.

ಈ ಕಾರ್ಯಾಚರಣೆಯನ್ನು ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ ಸಾರಾ ಫಾತೀಮಾ, ಐ.ಪಿ.ಎಸ್ ರವರ ನಿರ್ದೇಶನದಲ್ಲಿ, ಶಿವಶಂಕರ ರೆಡ್ಡಿ, ಸಹಾಯಕ ಪೊಲೀಸ್ ಕಮೀಷನರ್, ಮೈಕೋಲೇಔಟ್ ಉಪ-ವಿಭಾಗ ರವರ ಮಾರ್ಗದರ್ಶನದಲ್ಲಿ, ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್  ರಮೇಶ್ ಬಿ. ಛಾಯಾಗೋಳ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿಯಶಸ್ವಿಯಾಗಿರುತ್ತಾರೆ ಎಂದು ಹೇಳಿದೆ.

ಅಯೋಧ್ಯೆ-ಜೌನ್‌ಪುರ ಎಕ್ಸ್‌ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ

BIG NEWS: ರಾಜ್ಯದಲ್ಲಿ ಮಾರಾಟವಾಗುತ್ತಿರುವ ‘ಔಷಧಿಗಳ ಗುಣಮಟ್ಟ’ದ ಬಗ್ಗೆ ‘ಆರೋಗ್ಯ ಇಲಾಖೆ’ ಶಾಕಿಂಗ್ ಮಾಹಿತಿ ಬಿಡುಗಡೆ

Share. Facebook Twitter LinkedIn WhatsApp Email

Related Posts

ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : `ವೋಟರ್ ಐಡಿ’ ಇಲ್ಲದಿದ್ದರೆ ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು.!

08/04/2026 8:47 AM1 Min Read

ಸಾರ್ವಜನಿಕರೇ ಗಮನಿಸಿ : `ಡಿಜಿಟಲ್ ಅರೆಸ್ಟ್’ಗೆ ಒಳಗಾಗಿದ್ದರೆ ಭಯ ಬೇಡ, ಜಸ್ಟ್ ಹೀಗೆ ದೂರು ಸಲ್ಲಿಸಿ.!

08/04/2026 8:20 AM1 Min Read

ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯ ಜೀವನಕ್ಕಾಗಿ ಈ 9 ದೈನಂದಿನ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

08/04/2026 8:00 AM2 Mins Read
Recent News

ಶಾಲೆಗಳಲ್ಲಿ `ಮೊಬೈಲ್’ ಬ್ಯಾನ್ ಮಾಡಿದ್ರೆ ಮಕ್ಕಳ ನಡವಳಿಕೆಯಲ್ಲಿ ಮಹತ್ತರ ಸುಧಾರಣೆ : ವರದಿ

08/04/2026 8:57 AM

BREAKING : ಇರಾನ್ ವಿರುದ್ಧದ ಕದನ ವಿರಾಮ ಘೋಷಣೆ : ಟ್ರಂಪ್ ನಿರ್ಧಾರ ಸ್ವಾಗತಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು

08/04/2026 8:50 AM

ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : `ವೋಟರ್ ಐಡಿ’ ಇಲ್ಲದಿದ್ದರೆ ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು.!

08/04/2026 8:47 AM

ಪೋಲಿಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಕೆ ವಿಳಂಬಕ್ಕೆ ಸುಪ್ರೀಂ ಕಿಡಿ: 2 ವಾರಗಳಲ್ಲಿ ಎಲ್ಲ ಸಮಸ್ಯೆ ಬಗೆಹರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ!

08/04/2026 8:46 AM
State News
KARNATAKA

ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : `ವೋಟರ್ ಐಡಿ’ ಇಲ್ಲದಿದ್ದರೆ ಈ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು.!

By kannadanewsnow5708/04/2026 8:47 AM KARNATAKA 1 Min Read

ಬೆಂಗಳೂರು : ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಮತದಾರರು ತಮ್ಮ…

ಸಾರ್ವಜನಿಕರೇ ಗಮನಿಸಿ : `ಡಿಜಿಟಲ್ ಅರೆಸ್ಟ್’ಗೆ ಒಳಗಾಗಿದ್ದರೆ ಭಯ ಬೇಡ, ಜಸ್ಟ್ ಹೀಗೆ ದೂರು ಸಲ್ಲಿಸಿ.!

08/04/2026 8:20 AM

ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯ ಜೀವನಕ್ಕಾಗಿ ಈ 9 ದೈನಂದಿನ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

08/04/2026 8:00 AM

ALERT : ಈ ತಪ್ಪು ಮಾಡಿದ್ರೆ ನಿಮ್ಮ ಮನೆಯಲ್ಲಿರುವ `AC’ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು.!

08/04/2026 7:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.