ಬೆಂಗಳೂರು: ಮನೆಗೆಲಸ ಮಾಡುತ್ತಿದ್ದಂತ ಮನೆಯಲ್ಲಿ ವಜ್ರ, ಚಿನ್ನಾಭರಣ ಕಳವು ಮಾಡಿದಂತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಲಕ್ಷ ಮೌಲ್ಯದ 128 ಗ್ರಾಂ ಚಿನ್ನಾಭರಣ, ವಜ್ರವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದು, ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣಾ ಸರಹದ್ದಿನ ವೆಂಕಟೇಶ್ವರ ಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:25/03/2025 ರಂದು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:13/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ … Continue reading CRIME NEWS: ವಜ್ರ, ಚಿನ್ನಾಭರಣ ಕಳವು ಮಾಡಿದಾಕೆ ಮನೆಗೆಲಸದ ಮಹಿಳೆ ಅರೆಸ್ಟ್: 10 ಲಕ್ಷ ಮೌಲ್ಯದ ಚಿನ್ನಾಭರಣ, ವಜ್ರ ವಶಕ್ಕೆ
Copy and paste this URL into your WordPress site to embed
Copy and paste this code into your site to embed